Select Your Language

Notifications

webdunia
webdunia
webdunia
webdunia

ವಿವಾಹಿತೆಯ ಮೇಲೆ ಸೋದರ ಮಾವನಿಂದ ಮಾನಭಂಗ

ವಿವಾಹಿತೆಯ ಮೇಲೆ ಸೋದರ ಮಾವನಿಂದ  ಮಾನಭಂಗ
ಉತ್ತರಪ್ರದೇಶ , ಭಾನುವಾರ, 20 ಡಿಸೆಂಬರ್ 2020 (09:38 IST)
ಉತ್ತರಪ್ರದೇಶ : 26 ವರ್ಷದ ವಿವಾಹಿತೆಯ ಮೇಲೆ ಆಕೆಯ ಸೋದರ ಮಾವ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಬಾಂಡಾದ ಹಳ್ಳಿಯೊಂದರಲ್ಲಿ ನಡೆದಿದೆ.

ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಸೋದರ ಮಾವ ಯಾರು ಇಲ್ಲದಿರುವುದನ್ನು ಕಂಡು ಇಂತಹ ನೀಚ ಕೃತ್ಯ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ಸೇವಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಎಳೆದಾಡಿದ ದುರಳರು