Webdunia - Bharat's app for daily news and videos

Install App

ವಿವಾಹಿತೆಯ ಮೇಲೆ ಸೋದರ ಮಾವನಿಂದ ಮಾನಭಂಗ

Webdunia
ಭಾನುವಾರ, 20 ಡಿಸೆಂಬರ್ 2020 (09:38 IST)
ಉತ್ತರಪ್ರದೇಶ : 26 ವರ್ಷದ ವಿವಾಹಿತೆಯ ಮೇಲೆ ಆಕೆಯ ಸೋದರ ಮಾವ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಬಾಂಡಾದ ಹಳ್ಳಿಯೊಂದರಲ್ಲಿ ನಡೆದಿದೆ.

ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಮನೆಗೆ ಬಂದ ಸೋದರ ಮಾವ ಯಾರು ಇಲ್ಲದಿರುವುದನ್ನು ಕಂಡು ಇಂತಹ ನೀಚ ಕೃತ್ಯ ಎಸಗಿದ್ದಾನೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments