Webdunia - Bharat's app for daily news and videos

Install App

ಡೇಟಿಂಗ್ ಆ್ಯಪ್ ನಲ್ಲಿ ಪರಿಚಯನಾದವ ಭೇಟಿ ಮಾಡಲು ಕರೆದು ಹೀಗಾ ಮಾಡೋದು

Webdunia
ಬುಧವಾರ, 30 ಡಿಸೆಂಬರ್ 2020 (06:52 IST)
ಪುಣೆ :  ಮಹಿಳೆಗೆ ಡೇಟಿಂಗ್ ಆ್ಯಪ್ ನಲ್ಲಿ ಪರಿಚಯನಾದವ  26 ವರ್ಷದ ವ್ಯಕ್ತಿ ಆಕೆಗೆ ಮದ್ಯಪಾನ ಮಾಡಿಸಿ ಮಾನಭಂಗ ಎಸಗಿದ ಘಟನೆ ಪುಣೆಯಲ್ಲಿ ನಡೆದಿದೆ.

ಮಹಿಳೆಗೆ  ಡೇಟಿಂಗ್ ಆ್ಯಪ್ ನಲ್ಲಿ ಆರೋಪಿ ಪರಿಚಯವಾಗಿ ಬಳಿಕ ಇಬ್ಬರು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಆ ವೇಳೆ ಭೇಟಿಯಾಗಲು ಬಂದ ಮಹಿಳೆಯನ್ನು ಹೋಟೆಲ್ ಗೆ ಕರೆದುಕೊಂಡು ಹೋಗಿ ಮದ್ಯ ಸೇವಿಸುವಂತೆ ಒತ್ತಾಯಿಸಿ ಬಳಿಕ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ. ಇದಕ್ಕೆ ಮಹಿಳೆ ವಿರೋಧಿಸಿದಾಗ ಆಕೆಯ  ಕೈಕಾಲಿಗೆ ಬೂಟುಗಳಿಂದ ಹೊಡೆದು ಮಾನಭಂಗ ಎಸಗಿದ್ದಾನೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ಅಡಿಯಲ್ಲಿ  ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments