Daily Horoscope
✕

ವಿಧವೆಯ ಮೇಲೆ ಮಾನಭಂಗ ಎಸಗಿ ಆಕೆಯ ಖಾಸಗಿ ಭಾಗವನ್ನು ಘಾಸಿಗೊಳಿಸದ ಕಾಮುಕರು

Webdunia
ಸೋಮವಾರ, 11 ಜನವರಿ 2021 (07:31 IST)
ಜಾರ್ಖಂಡ್ : 50 ವರ್ಷದ ವಿಧವೆಯ ಮೇಲೆ ಮಾನಭಂಗ ಎಸಗಿ ಆಕೆಯ ಖಾಸಗಿ ಭಾಗಕ್ಕೆ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಜಾರ್ಖಂಡ್ ನ ಹಂಟರ್ ಗಂಜ್ ಪ್ರದೇಶದಲ್ಲಿ ನಡೆದಿದೆ.

ಮಹಿಳೆ ಮೂತ್ರ ವಿಸರ್ಜನೆ ಹೋಗಿದ್ದಾಗ ಮೂವರು ಕಾಮುಕರು ಆಕೆಯನ್ನು ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಲ್ಲದೇ ಆಕೆಯ ಖಾಸಗಿ ಭಾಗಕ್ಕೆ ಸ್ಟೀಲ್ ರಾಡ್ ಗಳನ್ನು ತುರುಕಿದ್ದಾರೆ ಮತ್ತು ಬೆದರಿಕೆ ಹಾಕಿದ್ದಾರೆ.

ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮೂರನೇಯವನಿಗಾಗಿ ಹುಡುಕಾಟ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments