Daily Horoscope

ಪತ್ನಿಯ ತಂಗಿಯ ಮೇಲೆ ಮಾನಭಂಗ ಎಸಗಿದವ ಆಕೆ ಗರ್ಭಿಣಿ ಎಂದು ತಿಳಿದಾಕ್ಷಣ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 12 ಜನವರಿ 2021 (10:02 IST)
ಜೈಸಲ್ಮೇರ್ : ವ್ಯಕ್ತಿಯೊಬ್ಬ ತಮ್ಮ ಪತ್ನಿಯ ತಂಗಿಯ ಮೇಲೆ ಮಾನಭಂಗ ಎಸಗಿ ಆಕೆ ಗರ್ಭಧರಿಸಿದ ಬಳಿಕ ಆಕೆಯ ಜೊತೆ ಓಡಿಹೋದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಆರೋಪಿ ತನ್ನ ಪತ್ನಿಯ ಮನೆಯಲ್ಲಿ ವಾಸವಾಗಿದ್ದ. ಾ ವೇಳೆ ಆತ ತನ್ನ ನಾದಿನಿಯ ಮೇಲೆ ಮಾನಭಂಗ ಎಸಗಿದ್ದಾನೆ. ಬಳಿಕ ಆಕೆ ಗರ್ಭಿಣಿ ಎಂದು ತಿಳಿದಾಗ ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಕರೆದುಕೊಂಡು ಹೋಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ.

ಇತ್ತ ಸಂತ್ರಸ್ತೆಯ ಕುಟುಂಬದವರು ನಾಪತ್ತೆ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪೊಲೀಸರು ಸಂತ್ರಸ್ತೆಯನ್ನು ಹುಡುಕಿ ಕೊಟ್ಟಿದ್ದಾರೆ, ಬಳಿಕ ಮನೆಯವರು ಆಕೆ ಗರ್ಭಿಣಿ ಎಂದು ತಿಳಿದು ಆರೋಪಿಯ ವಿರದ್ಧ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments