Webdunia - Bharat's app for daily news and videos

Install App

ಮಸಾಜ್ ಪಾರ್ಲರ್ ಗೆ ಬಂದ ವ್ಯಕ್ತಿ ಮಹಿಳೆಗೆ ಹೀಗಾ ಮಾಡೋದು!

Webdunia
ಸೋಮವಾರ, 18 ಜನವರಿ 2021 (10:34 IST)
ಪುಣೆ : ಮಸಾಜ್ ಪಾರ್ಲರ್ ಮಹಿಳೆಯನ್ನು ರಹಸ್ಯವಾಗಿ ವಿಡಿಯೋ ಮಾಡಿದ ಗ್ರಾಹಕರನೊಬ್ಬ ಅದನ್ನು ಇಟ್ಟುಕೊಂಡು ಆಕೆಗೆ ಬೆದರಿಸಿ ಅವಳನ್ನು ಲೈಂಗಿಕತೆಗೆ ಬಳಸಿಕೊಳ್ಳಲು ಯತ್ನಿಸಿದ ಘಟನೆ ಪುಣೆಯಲ್ಲಿ ನಡೆದಿದೆ.

ಮಸಾಜ್ ಪಾರ್ಲರ್ ಗೆ ಬಂದ ವ್ಯಕ್ತಿ ಅಲ್ಲಿ ಮಹಿಳೆ ಮಸಾಜ್ ಮಾಡುವಾಗ ಆಕೆಯನ್ನು ಅಶ್ಲೀಲವಾಗಿ ವಿಡಿಯೋ ಮಾಡಿದ್ದಾನೆ. ಬಳಿಕ ಅದನ್ನು ಆಕೆಗೆ ತೋರಿಸಿ  ತನ್ನೊಂದಿಗೆ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವಂತೆ , ಇಲ್ಲವಾದರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ಪ್ರಕರ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments