Daily Horoscope
✕

ಒಂದೇ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಾನಭಂಗ ಎಸಗಿದ ವ್ಯಕ್ತಿ

Webdunia
ಮಂಗಳವಾರ, 26 ಜನವರಿ 2021 (09:13 IST)
ರಾಜಸ್ಥಾನ : ವ್ಯಕ್ತಿಯೊಬ್ಬ ಒಂದೇ ಕುಟುಂಬದ ನಾಲ್ವರು ಸದಸ್ಯರ ಮೇಲೆ ಮಾನಭಂಗ ಎಸಗಿದ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ಅಮಾನ್ ನಲ್ಲಿ ನಡೆದಿದೆ.

ಸಂತ್ರಸ್ತರ ಮನೆಯ ಬಳಿ ಡಾಬಾ ನಡೆಸುತ್ತಿದ್ದ ಆರೋಪಿ ಮಹಿಳೆಯೊಬ್ಬಳ ಮೇಲೆ ಮಾನಭಂಗ ಎಸಗಿದ್ದಾನೆ. ಬಳಿಕ ಆತ ಆಕೆಯ ತಂಗಿಯರನ್ನು ಮತ್ತು ಮಗಳ ಮೇಲೆ ಮಾನಭಂಗ ಎಸಗಲು ಯತ್ನಿಸುತ್ತಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments