ಅತ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಸೋದರಳಿಯ

Webdunia
ಶನಿವಾರ, 30 ಜನವರಿ 2021 (07:25 IST)
ಮೀರತ್ : ಮಹಿಳೆಯೊಬ್ಬಳ ಮೇಲೆ ಆಕೆಯ ಸೋದರಳಿಯ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ಜಾನಿ ಪ್ರದೇಶದಲ್ಲಿ ನಡೆದಿದೆ.

ಅಡುಗೆ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನಲೆಯಲ್ಲಿ  ಮಹಿಳೆ ಆರೋಪಿಯ ಕಪಾಳಕ್ಕೆ ಬಾರಿಸಿದ್ದಾಳೆ. ಇದರಿಂದ ಕೋಪಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ