Daily Horoscope
✕

ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದವ ಕೊನೆಗೆ ಹೀಗಾ ಮಾಡೋದು!

Webdunia
ಗುರುವಾರ, 4 ಫೆಬ್ರವರಿ 2021 (08:58 IST)
ತಿರುಪತಿ : ಮೋಸ ಮಾಡಿದ್ದಾಳೆಂದು ಶಂಕಿಸಿ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ತಾಯಿಯನ್ನು ಕೊಂದು ಆಕೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ‍್ರಪ್ರದೇಶದಲ್ಲಿ ನಡೆದಿದೆ.

ವಿಧವೆಯಾಗಿದ್ದ ಮಹಿಳೆ ಆರೋಪಿಯ ಜೊತೆಗೆ ಸಂಬಂಧ ಹೊಂದಿದ್ದು, ತನ್ನ ತಾಯಿ ಹಾಗೂ ಮಗಳ ಜೊತೆ ಆತನ ಜೊತೆ ವಾಸವಾಗಿದ್ದಳು. ಆದರೆ ಆಕೆ ಬೇರೆಯವರ ಜೊತೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಆರೋಪಿ ಮಹಿಳೆ ಮತ್ತು ಆಕೆಯ ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತನ್ನ ಜೊತೆಗಿದ್ದ ಆಕೆಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಫಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ