Daily Horoscope
✕

ತರಕಾರಿಗಳನ್ನು ತರಲು ಹೋದ ಯುವತಿಯನ್ನು ಅಪಹರಿಸಿ ಮಾನಭಂಗ

Webdunia
ಶುಕ್ರವಾರ, 5 ಫೆಬ್ರವರಿ 2021 (09:14 IST)
ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಯುವತಿಯೊಬ್ಬಳನ್ನು ಅಪಹರಿಸಿ ಮಾನಭಂಗ ಎಸಗಿದ ಘಟನೆ ನಡೆದಿದೆ.

ಸಂತ್ರಸ್ತೆ ಹೊಲದಲ್ಲಿ  ಬೆಳೆಸಿದ ತರಕಾರಿಗಳನ್ನು ತರಲು ಹೋದಾಗ ಹಳ್ಳಿಯ ಯುವಕನೊಬ್ಬ ಆಕೆಗೆ ಪ್ರಜ್ಞೆ ತಪ್ಪಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ.

ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವಕನ ಮನೆಯಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ ಆತನ ವಿರುದ್ಧ ಸಂತ್ರಸ್ತೆಯ ಕುಟುಂಬದವರು ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ತಂಡ ರಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments