Select Your Language

Notifications

webdunia
webdunia
webdunia
webdunia

ಹದಿಹರೆಯದ ಹುಡುಗಿಯ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥ ಮಾಡಿದ ಇಂತಹ ನೀಚ ಕೆಲಸ

ಹದಿಹರೆಯದ ಹುಡುಗಿಯ ಮೇಲೆ ಗ್ರಾಮದ ಮಾಜಿ ಮುಖ್ಯಸ್ಥ ಮಾಡಿದ ಇಂತಹ ನೀಚ ಕೆಲಸ
ಉತ್ತರಪ್ರದೇಶ , ಶುಕ್ರವಾರ, 5 ಫೆಬ್ರವರಿ 2021 (09:18 IST)
ಉತ್ತರಪ್ರದೇಶ : ಹದಿಹರೆಯದ ಹುಡುಗಿಯ ಮೇಲೆ 50 ವರ್ಷದ ಗ್ರಾಮದ ಮಾಜಿ ಮುಖ್ಯಸ್ಥ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಮಾನಭಂಗ ಎಸಗಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಆದರೆ ಹುಡುಗಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಆರೋಪಿ ಪಂಚಾಯತ್ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಈ ರೀತಿ ಆರೋಪ ಮಾಡಲಾಗಿದೆ ಎಂದು ತಿಳಿಸಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಗೆ ಆಮಿಷಯೊಡ್ಡಿ ಲೈಂಗಿಕ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ