ಪ್ರೀತಿಸಿದ ಯುವತಿಯ ನಿರಾಕರಣೆಯಿಂದ ನಡೆಯಿತು ಈ ದುರಂತ!

Webdunia
ಸೋಮವಾರ, 8 ಫೆಬ್ರವರಿ 2021 (09:07 IST)
ಚೆನ್ನೈ : ವ್ಯಕ್ತಿಯೊಬ್ಬ ತಾನು ಪ್ರೀತಿಸಿದ ಯುವತಿ ಮತ್ತು ಅವಳ ತಾಯಿಯನ್ನು ಸುಟ್ಟುಹಾಕಿ ತಾನು ಬೆಂಕಿ ಹಚ್ಚಿಕೊಂಡ ಘಟನೆ ಚೆನ್ನೈನಲ್ಲಿ ನಡೆದಿದೆ.

ಯುವಕ ಮತ್ತು ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಯುವತಿಯ ತಾಯಿ ಆಕೆಗೆ ಬೇರೆ ಮದುವೆ ನಿಶ್ಚಯ ಮಾಡಿದ್ದರು. ಹಾಗಾಗಿ ಯುವತಿ ತಾನು ಪ್ರೀತಿಸಿದವನನ್ನು ನಿರಾಕರಿಸಲು ಶುರು ಮಾಡಿದ್ದಳು. ಇದರಿಂದ ಬೇಸರಗೊಂಡ ಯುವಕ   ಯುವತಿ ಮತ್ತು ಅವಳ ತಾಯಿಯ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾನೆ. ಬಳಿಕ ತನಗೂ ಕೂಡ ಬೆಂಕಿ ಹಚ್ಚಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments