Daily Horoscope
✕

ಇನ್ ಸ್ಟಾಗ್ರಾಂನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ನಗ್ನ ಫೋಟೊ ಕೇಳಿದ ಯುವಕ

Webdunia
ಮಂಗಳವಾರ, 9 ಫೆಬ್ರವರಿ 2021 (09:14 IST)
ಬೆಂಗಳೂರು : ಯುವಕನೊಬ್ಬ ಯುವತಿಯ ಪರಿಚಯ ಮಾಡಿಕೊಂಡು  ಆಕೆಯ ನಗ್ನ ಫೋಟೊ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಯುವತಿಯ ತಾಯಿ ಆರೋಪಿಸಿದ್ದಾಳೆ.

ಯುವಕ ತನ್ನ ಮಗಳನ್ನು ಇನ್ ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ಆಕೆಯ ಅಶ್ಲೀಲ ಫೋಟೊಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾನೆ. ಇಲ್ಲವಾದರೆ ಆಕೆಯ ಕೈಯನ್ನು ಮುರಿಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ಥೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ಮುಂದಿನ ಸುದ್ದಿ