Daily Horoscope
✕

ಯುವತಿಯನ್ನು ಗರ್ಭಿಣಿ ಮಾಡಿ ಮಗುವಿನ ಜೊತೆ ಪರಾರಿಯಾದ ವ್ಯಕ್ತಿ

Webdunia
ಗುರುವಾರ, 11 ಫೆಬ್ರವರಿ 2021 (09:43 IST)
ರಾಯ್ ಪುರ : ಮಾನವ ಕಳ್ಳಸಾಗಾಣಿಕೆಗೆ ಬಲಿಯಾದ 19 ವರ್ಷದ ಯುವತಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಬಳಿಕ  ವ್ಯಕ್ತಿಯೊಬ್ಬ ಮಗುವನ್ನು ಎತ್ತಿಕೊಂಡು ಪರಾರಿಯಾದ ಘಟನೆ ನಡೆದಿದೆ.

ಮಹಿಳೆಯೊಬ್ಬಳು ಈ ದಂಧೆ ನಡೆಸುತ್ತಿದ್ದು ಯುವತಿಯೊಬ್ಬಳನ್ನು ಕೆಲಸ ಕೊಡಿಸುವ ನೆಪದಲ್ಲಿ ಕರೆತಂದು 2 ಲಕ್ಷಕ್ಕೆ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾಳೆ. ಅಲ್ಲಿ ಆಕೆ ವ್ಯಕ್ತಿಯಿಂದ ಮಾನಭಂಗಕ್ಕೊಳಗಾದ ಹಿನ್ನಲೆಯಲ್ಲಿ  ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.

ಆದರೆ ಆರೋಪಿ ವ್ಯಕ್ತಿ ಮಗುವನ್ನು ಕರೆದುಕೊಂಡು ಪರಾರಿಯಾಗಿ ಅದನ್ನು ಮಾರಾಟ ಮಾಡಿದ್ದಾನೆ. ಆದಕಾರಣ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments