Daily Horoscope
✕

ದೂರು ಕೊಟ್ಟು ಜೈಲಿಗಟ್ಟಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳೆಗೆ ಮಾಡಿದ್ದೇನು?

Webdunia
ಗುರುವಾರ, 4 ಮಾರ್ಚ್ 2021 (09:46 IST)
ಹೈದರಾಬಾದ್ : ಜೈಲಿನಲ್ಲಿದ್ದ ಪ್ರೇಮಿಯೊಬ್ಬ 29 ವರ್ಷದ ಮಹಿಳಾ ಸಾಫ್ಟ್ ವೇರ್ ಎಂಜಿನಿಯರ್ ಯೊಬ್ಬಳಿಗೆ ಇರಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮಹಿಳೆಗೆ 2 ವರ್ಷಗಳಿಂದ ಪರಿಚಿತನಾಗಿದ್ದ ಆರೋಪಿ  ತನ್ನನ್ನು ಲವ್ ಮಾಡುವಂತೆ ಒತ್ತಾಯಿಸುತ್ತಿದ್ದ. ಇದರಿಂದ ಕೋಪಗೊಂಡಿದ್ದ ಮಹಿಳೆ ದೂರು ನೀಡಿದ್ದ ಹಿನ್ನಲೆಯಲ್ಲಿ  ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಳು. ಇದರಿಂದ ಆತ ಜೈಲಿನಲ್ಲಿದ್ದ. ಆದರೆ ಜೈಲಿನಿಂದ ತಪ್ಪಿಸಿಕೊಂಡು ಬಂದು ಮಹಿಳೆಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ.  ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments