Webdunia - Bharat's app for daily news and videos

Install App

ಮಹಿಳೆಗೆ ಮತ್ತು ಬರುವ ಜ್ಯೂಸ್ ನೀಡಿ ಅತ್ಯಾಚಾರ ಎಸಗಿದ ಕಾಮುಕ

Webdunia
ಬುಧವಾರ, 10 ಮಾರ್ಚ್ 2021 (07:25 IST)
ಭೋಪಾಲ್ : ಅಂಗಡಿ ಮಾಲೀಕನೊಬ್ಬ ವಿವಾಹಿತ ಮಹಿಳೆಯೊಬ್ಬಳಿಗೆ ಜ್ಯೂಸ್ ನಲ್ಲಿ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ ಮಾನಭಂಗ ಎಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

40 ವರ್ಷದ ಮಹಿಳೆ ಕೆಲಸಕ್ಕಾಗಿ ಅಂಗಡಿಗೆ ಹೋದಾಗ ಹಣ್ಣಿನ ಜ್ಯೂಸ್  ಗೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ ಅವಳಿಗೆ ನೀಡಿ ಇಂತಹ ಕೃತ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊ ಬಳಸಿ ಆಕೆಗೆ ಹೆದರಿಸಿ ಪದೇ ಪದೆ ಮಾನಭಂಗ ಎಸಗಿದ್ದಾನೆ. ಈ ವಿಡಿಯೋವನ್ನು ನೋಡಿದ ಆರೋಪಿ ಅಂಗಡಿ ಮಾಲೀಕನ ಪತ್ನಿ ಅದನ್ನು ಸೊಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾಳೆ. ಈ ಹಿನ್ನಲೆಯಲ್ಲಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments