Select Your Language

Notifications

webdunia
webdunia
webdunia
Thursday, 13 March 2025
webdunia

ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರನ್ನು ಕರೆತಂದು ಅಲ್ಲಿ ಮಾಡುತ್ತಿದ್ದದ್ದೇನು ಗೊತ್ತಾ?

ಉದ್ಯೋಗ ಕೊಡಿಸುವ ನೆಪದಲ್ಲಿ ಮಹಿಳೆಯರನ್ನು ಕರೆತಂದು ಅಲ್ಲಿ ಮಾಡುತ್ತಿದ್ದದ್ದೇನು ಗೊತ್ತಾ?
ಗಾಜಿಯಾಬಾದ್ , ಶನಿವಾರ, 20 ಮಾರ್ಚ್ 2021 (06:59 IST)
ಗಾಜಿಯಾಬಾದ್ : ಉದ್ಯೋಗ ಕೊಡಿಸುವ ನೆಪದಲ್ಲಿ ಆಮಿಷಯೊಡ್ಡಿ  ಮಹಿಳೆಯರು ಮತ್ತು ಹುಡುಗಿಯರನ್ನು ಮನೆಯೊಂದರಲ್ಲಿ ಕೂಡಿಹಾಕಿ ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸುತ್ತಿದ್ದ ಘಟನೆ ದೆಹಲಿಯ ಅಶೋಕ್ ನಗರದ ಲೋನಿ ಪ್ರದೇಶದಲ್ಲಿ ನಡೆದಿದೆ.

ಆರೋಪಿ 3 ವರ್ಷಗಳಿಂದ ಕ್ಯೂ ಆರ್ ಪ್ಲೇಸ್ಮೆಂಟ್ ಸೆಲ್ ಎಂಬ ಏಜೆನ್ಸಿ ನಡೆಸುತ್ತಿದ್ದು, ತನ್ನ ಸಹಚರರನ್ನು ಬೇರೆ ಬೇರೆ ಸ್ಥಳಗಳಿಗೆ ಕಳುಹಿಸಿ 15 ಸಾವಿರ ರೂ. ಗಳ ಸಂಬಳ ನೀಡುವುದಾಗಿ ಅಸ್ಸಾಂ, ಪಶ್ಚಿಮ ಬಂಗಾಳ, ಬಿಹಾರ, ಕಾರ್ಖಂಡ್ ಮೂಲದ ಮಹಿಳೆಯರು ಹಾಗೂ ಹುಡುಗಿಯರನ್ನು ಕರೆತಂದು  ಮನೆಯೊಂದರಲ್ಲಿ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಮತ್ತು ಲೈಂಗಿಕ ಕೆಲಸಗಳಲ್ಲಿ ತೊಡಗುವಂತೆ ಒತ್ತಾಯಿಸುತ್ತಿದ್ದರು.

ಆದರೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಈ ಬಗ್ಗೆ ಮಾಹಿತಿ ಪಡೆದು ಕಾರ್ಯಚರಣೆ ನಡೆಸಿ 14 ಮಹಿಳೆಯರನ್ನು ಹಾಗೂ 4 ಅಪ್ರಾಪ್ತ ಹುಡುಗಿಯರನ್ನು ರಕ್ಷಿಸಿದೆ. ಮತ್ತು ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

5 ಕೋಟಿ ಡೀಲ್ ಬಗ್ಗೆ ನನಗೆ ಗೊತ್ತಿತ್ತು ಎಂಬ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕೆ.ಎನ್ ರಾಜಣ್ಣ ಹೇಳಿದ್ದೇನು?