Daily Horoscope

ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಾನಭಂಗ

Webdunia
ಸೋಮವಾರ, 22 ಮಾರ್ಚ್ 2021 (08:41 IST)
ಮುಂಬೈ : ಫ್ಯಾಷನ್ ಡಿಸೈನರ್ ಒಬ್ಬ ಚಾರ್ಟೆಡ್  ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯ ಮೇಲೆ ಮಾನಭಂಗ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

ಮಹಿಳೆಗೆ ಆರೋಪಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದು, ಇಬ್ಬರು ಪರಸ್ಪರ ಸಂವಹನ ನಡೆಸುತ್ತಿದ್ದರು. ಆ ವೇಳೆ ಆರೋಪಿ ಸಂತ್ರಸ್ತೆಯಿಂದ 10ಸಾವಿರ ರೂ. ಸಾಲ ಪಡೆದಿದ್ದಾನೆ.  ಬಳಿಕ ಅದನ್ನು ಹಿಂದಿರುಗಿಸುವ ನೆಪದಲ್ಲಿ  ಸಂತ್ರಸ್ತೆಯನ್ನು ಕರೆದು ಮದುವೆಯಾಗುವುದಾಗಿ ಭರವಸೆ ನೀಡಿ ಮಾನಭಂಗ ಎಸಗಿ ನಂತರ ಕಿರುಕುಳ ನೀಡುತ್ತಿದ್ದ.

ಹೀಗಾಗಿ ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments