ಮಹಿಳೆಯನ್ನು ಅಪಹರಿಸಿ ಮಾನಭಂಗ ಎಸಗಿದ ವ್ಯಕ್ತಿ

Webdunia
ಭಾನುವಾರ, 28 ಮಾರ್ಚ್ 2021 (07:14 IST)
ಮುಜಫರ್ನಗರ : 25 ವರ್ಷದ ಅಂಗವಿಕಲ ಮಹಿಳೆಯ ಮೇಲೆ ಮಾನಭಂಗ ಎಸಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಮುಜಫರ್ನಗರದ ರಾಮ್ ರಾಜ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ವ್ಯಕ್ತಿ ಮಹಿಳೆಯನ್ನು ಅಪಹರಿಸಿ ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ. ಹಾಗೇ ಈ ಘಟನೆಯನ್ನು ಯಾರಿಗಾದರೂ ವರದಿ ಮಾಡಿದರೆ ಭೀಕರ ಪರಿಣಾಮ ಎದುರಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಆದರೆ ಮಹಿಳೆ ಈ ಬಗ್ಗೆ ಪೊಲೀಸ್ ಠಾಣಿಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾಳೆ. ಪೊಲೀಸರು  ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುರಂಗ ಮಾರ್ಗ ರಚಿಸಿದರೆ ಬೆಂಗಳೂರಿಗೆ ಆಪತ್ತು: ಛಲವಾದಿ ನಾರಾಯಣಸ್ವಾಮಿ

ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಆನಂದ ಹೆಗಡೆ

ಕೆಆರ್‌ಎಸ್‌ ಮೂರನೇ ಬಾರಿ ಭರ್ತಿ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದ ಡಿಕೆಶಿ

ಕಬ್ಬನ್ ಪಾರ್ಕ್‌ಗೆ ₹5 ಕೋಟಿ ನೀಡುವ ಬದಲು ಮೊದಲು ರಸ್ತೆ ಗುಂಡಿ ಮುಚ್ಚಿ: ಡಿಕೆಶಿಗೆ ನೆಟ್ಟಿಗರು ತರಾಟೆ

ಬುಡಕಟ್ಟು ಜನರಿಗೆ ಕಳಪೆ ಆಹಾರ, ಏನಾದ್ರೂ ಆದ್ರೆ ಯಾರು ಹೊಣೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments