Webdunia - Bharat's app for daily news and videos

Install App

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ವಿವಾಹಿತ

Webdunia
ಮಂಗಳವಾರ, 30 ಮಾರ್ಚ್ 2021 (08:16 IST)
ನೊಯ್ಡಾ : 22 ವರ್ಷದ ಯುವತಿಯನ್ನು 35 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಘಟನೆ ನೊಯ್ಡಾದಲ್ಲಿ ನಡೆದಿದೆ.

ಆರೋಪಿ ಸ್ವೀಟ್ಸ್ ಅಂಗಡಿಯನ್ನು ಹೊಂದಿದ್ದು, ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಆದರೆ ಆತ ಯುವತಿಯೊಬ್ಬಳು ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು  ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments