Daily Horoscope

ಮಾನಭಂಗ ಎಸಗಿ ಎಸ್ಕೇಪ್ ಆಗುತ್ತಿದ್ದವನಿಗೆ ತಕ್ಕಶಾಸ್ತಿ ಮಾಡಿದ 'ಸಾಕು ನಾಯಿ'

Webdunia
ಸೋಮವಾರ, 5 ಏಪ್ರಿಲ್ 2021 (07:00 IST)
ಕೊಯಮತ್ತೂರು : ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಮಾನಭಂಗ ಎಸಗಿದ ಆರೋಪಿಯನ್ನು ಮನೆಯ ಸಾಕು ನಾಯಿ ಹಿಡಿದುಕೊಟ್ಟ ಕುತೂಹಲಕಾರಿ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.

ಆರೋಪಿ ಚಿನ್ನದ ವ್ಯಾಪಾರಿಯಾಗಿದ್ದಾನೆ. ಮಹಿಳೆ  ಮಾನಸಿಕ ಅಸ್ವಸ್ಥೆಯಾಗಿದ್ದು, ಮನೆಯ ಹೊರಗಿನ ಶೆಡ್ ನಲ್ಲಿ ವಾಸಿಸುತ್ತಿದ್ದರೆ, ಕುಟುಂಬದವರು ಮನೆಯೊಳಗೆ ನೆಲೆಸಿದ್ದರು. ಈ ವಿಚಾರ ತಿಳಿದಿದ್ದ ಆರೋಪಿ  ರಾತ್ರಿ ಶೆಡ್ ಗೆ ನುಗ್ಗಿ ಆಕೆಯ ಮೇಲೆ ಮಾನಭಂಗ ಎಸಗಿ ಪರಾರಿಯಾಗಲು ಯತ್ನಿಸಿದ್ದಾನೆ. ಆ ವೇಳೆ ನಾಯಿ ಆತನನ್ನು ಅಡ್ಡಗಟ್ಟಿದೆ.

ಬಳಿಕ ಮನೆಯವರು ಬಂದು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮೊಬೈಲ್ ನಲ್ಲಿ ಸಂತ್ರಸ್ತೆಯೊಂದಿಗಿನ ಅಶ್ಲೀಲ ವಿಡಿಯೋವನ್ನು ಶೂಟ್ ಮಾಡಿದ್ದ. ಇದನ್ನು ಪೊಲೀಸರು ವಶಪಡಿಸಿಕೊಂಡು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments