Webdunia - Bharat's app for daily news and videos

Install App

ಮದುವೆ ನೆಪದಲ್ಲಿ ಮಹಿಳೆಯ ಮೇಲೆ 8 ವರ್ಷಗಳಿಂದ ಮಾನಭಂಗ ಎಸಗಿದ ಜಮೀನುದಾರ

Webdunia
ಬುಧವಾರ, 7 ಏಪ್ರಿಲ್ 2021 (07:50 IST)
ಭೋಪಾಲ್ : ಪತಿಯಿಂದ ಡಿವೋರ್ಸ್ ಪಡೆದಿದ್ದ ಮಹಿಳೆಯೊಬ್ಬಳಿಗೆ ಮದುವೆಯಾಗುವ ಭರವಸೆ ನೀಡಿ ಜಮೀನುದಾರನೊಬ್ಬ 8 ವರ್ಷಗಳ ಕಾಲ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

31 ವರ್ಷದ ಮಹಿಳೆಗೆ ಮೂವರು ಮಕ್ಕಳಿದ್ದಾರೆ. ಪತಿಯಿಂದ ದೂರವಾದ ಬಳಿಕ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಆದರೆ ಜಮೀನುದಾರನೊಬ್ಬ ಮದುವೆಯಾಗುವ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಹೀಗೆ 8 ವರ್ಷಗಳ ಕಾಲ ಇವರ ಸಂಬಂಧ ಮುಂದುವರಿದಿದೆ.

ಆದರೆ ಇತ್ತೀಚೆಗೆ ಜಮೀನ್ ದಾರ ಮದುವೆಯನ್ನು ನಿರಾಕರಿಸಿದ ಹಿನ್ನಲೆಯಲ್ಲಿ  ಮಹಿಳೆ ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಜಮೀನುದಾರನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments