Daily Horoscope
✕

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಮಹಿಳೆ ಅಪಹರಿಸಿ ಮಾನಭಂಗ ಎಸಗಿದ ಐವರು ಪುರುಷರು

Webdunia
ಗುರುವಾರ, 8 ಏಪ್ರಿಲ್ 2021 (08:01 IST)
ಗುರುಗ್ರಾಮ : 24 ವರ್ಷದ ಮಹಿಳೆಯೊಬ್ಬಳನ್ನು ಐವರು ಪುರುಷರು ಅಪಹರಿಸಿ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಸಂತ್ರಸ್ತೆ ಮಾಲ್ ವೊಂದರಲ್ಲಿ ಸಂಜೆ 7ರಿಂದ ಬೆಳಿಗ್ಗೆ 3 ಗಂಟೆಯ ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದಳು. 3 ಗಂಟೆಯ ಬಳಿಕ ಮನೆಗೆ ಹೋಗುತ್ತಿದ್ದಾಗ ಡ್ರಾಪ್ ಕೊಡುವುದಾಗಿ ಕ್ಯಾಬ್ ಹತ್ತಿಸಿಕೊಂಡ ಕ್ಯಾಬ್ ಚಾಲಕ ತನ್ನ ನಾಲ್ವರು ಸ್ನೇಹಿತರ ಜೊತೆ ಸೇರಿ ಆಕೆಯನ್ನು ಅಪಹರಿಸಿ ಜಮೀನೊಂದಕ್ಕೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾರೆ, ಬಳಿಕ ಆಕೆಯನ್ನು ಎಸೆದು ಪರಾರಿಯಾಗಿದ್ದಾರೆ.

ಮಹಿಳೆ ಪೊಲೀಸರಿಗೆ ಕರೆ ಮಾಡಿ ರಕ್ಷಣೆ ಪಡೆದಿದ್ದು, ಬಳಿಕ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾಳೆ. ಪೊಲೀಸರು ಇನ್ನೂ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments