Daily Horoscope
✕

ಮದುವೆಯಾದ ಮೇಲೆ ಗೊತ್ತಾಯ್ತು ಗಂಡನ ಅಸಲಿಯತ್ತು!

Webdunia
ಸೋಮವಾರ, 12 ಏಪ್ರಿಲ್ 2021 (07:31 IST)
ಅಹಮದಾಬಾದ್ : ತನ್ನ ಆರೋಗ್ಯ ಸ್ಥಿತಿಯ ಬಗ್ಗೆ ವಿವಾಹಕ್ಕೂ ಮುನ್ನ ತಿಳಿಸದ ಹಿನ್ನಲೆಯಲ್ಲಿ  40 ವರ್ಷದ ಮಹಿಳೆಯೊಬ್ಬಳು ತಮ್ಮ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಮಹಿಳೆ ಫೇಸ್ ಬುಕ್ ನಲ್ಲಿ ವ್ಯಕ್ತಿಯ ಪರಿಚಯ ಮಾಡಿಕೊಂಡಿದ್ದಾಳೆ. ಬಳಿಕ ಇವರಿಬ್ಬರು ಪ್ರೀತಿಸಿ ಕಳೆದ ವರ್ಷ ವಿವಾಹವಾದರು. ಆದರೆ ಆತ ಮಾನಸಿಕ ಅಸ್ವಸ್ಥನಾಗಿದ್ದ ಕಾರಣ ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ. ಆಗ ಪತ್ನಿ ಆತನನ್ನು ಮನೋವೈದ್ಯರ ಬಳಿ ಕರೆದುಕೊಂಡು ಹೋದಾಗ ಆತನಿಗೆ ಮಾನಸಿಕ ಸಮಸ್ಯೆ ಇರುವುದು ತಿಳಿದುಬಂದಿದೆ. ಅಲ್ಲದೇ ಆತನಿಗೆ ಈ ಹಿಂದೆ ಮದುವೆಯಾಗಿದ್ದು, ಇದೇ ಕಾರಣಕ್ಕೆ ಪತ್ನಿ ತ್ಯಜಿಸಿದ್ದಾಳೆ ಎನ್ನಲಾಗಿತ್ತು.

ಹೀಗಾಗಿ ಮಹಿಳೆ ಪತಿಯ ಮೇಲೆ ಕೋಪಗೊಂಡು ವಿವಾಹ ಪೂರ್ವ ಈ ವಿಚಾರ ತಿಳಿಸದ ಕಾರಣ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ  ಚಿಟಿಂಗ್ ಕೇಸ್  ದಾಖಲಿಸಿದ್ದಾಳೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಮುಂದಿನ ಸುದ್ದಿ
Show comments