Daily Horoscope
✕

ವಿವಾಹಕ್ಕೆ ಬಂದ ಮಹಿಳೆಯ ಮೇಲೆ ನಡೆಯಿತು ಘೋರ ಕೃತ್ಯ

Webdunia
ಗುರುವಾರ, 29 ಏಪ್ರಿಲ್ 2021 (12:13 IST)
ಆಗ್ರಾ : ವಿವಾಹ ಸಮಾರಂಭದಲ್ಲಿ ಮಹಿಳೆಯೊಬ್ಬಳ ಮೇಲೆ ಅಡುಗೆಯವನು ಮತ್ತು ಆತನ  ಸ್ನೇಹಿತರು ಸೇರಿ ಮಾನಭಂಗ ಎಸಗಿದ ಘಟನೆ ಆಗ್ರಾದಲ್ಲಿ ನಡೆದಿದೆ.

ಮಹಿಳೆ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿದ್ದಳು. ಅಲ್ಲಿ ಒಬ್ಬಂಟಿ ಆಗಿ ಸಿಕ್ಕಿದ ಆಕೆಯ ಮೇಲೆ ಅಡುಗೆಯವನು ಮತ್ತು ಆತನ ಸ್ನೇಹಿತರು ಸೇರಿ ಮಾನಭಂಗ ಎಸಗಿದ್ದಾರೆ.

ಪತ್ನಿ ಕಾಣದಿದ್ದ ಹಿನ್ನಲೆಯಲ್ಲಿ ಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಹುಡುಕಾಟ ನಡೆಸಿದ ಪೊಲೀಸರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments