ಕೆಲಸ ಕೊಡಿಸುವ ನೆಪದಲ್ಲಿ ವಿಧವೆಯನ್ನು ಅಪಹರಿಸಿ ಮಾನಭಂಗ

Webdunia
ಬುಧವಾರ, 5 ಮೇ 2021 (11:47 IST)
ಚೆನ್ನೈ : 35 ವರ್ಷದ ವಿಧವೆಯೊಬ್ಬಳನ್ನು 41 ವರ್ಷದ ವ್ಯಕ್ತಿಯೊಬ್ಬರು ಅಪಹರಿಸಿ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ಚೆನ್ನೈ ನಲ್ಲಿ ನಡೆದಿದೆ.

ಮಹಿಳೆ ತನ್ನ 9 ವರ್ಷದ ಮಗನ ಜೊತೆ ವಾಸವಾಗಿದ್ದಳು. ಮಹಿಳೆಗೆ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋದ ವ್ಯಕ್ತಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾನೆ.

ತನ್ನ ತಾಯಿ ಕಾಣೆಯಾದ ಬಗ್ಗೆ ಮಗ ಚಿಕ್ಕಪ್ಪನ ಬಳಿ ತಿಳಿಸಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೋಸೆಫ್ ವಿಜಯ್ ಸಿಎಂ ಆಗಬಾರದೆಂದು ಡಿಎಂಕೆ ಪ್ರಯತ್ನಿಸಿತ್ತು: ಮಾಣಿಕ್ಕಂ ಠಾಗೋರ್‌

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಮುಂದಿನ ಸುದ್ದಿ