ಮನೆಗೆ ನುಗ್ಗಿ ಹುಡುಗಿಯ ಮೇಲೆ ಮಾನಭಂಗ ಎಸಗಿದ ಕಾಮುಕ

Webdunia
ಸೋಮವಾರ, 24 ಮೇ 2021 (10:01 IST)
ಪಂಜಾಬ್ : 22 ವರ್ಷದ ಯುವಕನೊಬ್ಬ 17 ವರ್ಷದ ಹುಡುಗಿಯ ಮನೆಗೆ ನುಗ್ಗಿ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಲೂಧಿಯಾನದಲ್ಲಿ ನಡೆದಿದೆ.

ಆರೋಪಿ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು, ಸಂತ್ರಸ್ತೆ ಹಾಗೂ ಆರೋಪಿ ಒಂದೇ ಪ್ರದೇಶದ ನಿವಾಸಿಗಳಾಗಿದ್ದರು. ರಾತ್ರಿ ಮನೆಯವರು ಮಲಗಿದ್ದ ವೇಳೆ ಆಕೆಯ ಕೋಣೆಗೆ ನುಗ್ಗಿ ಮಾನಭಂಗ ಎಸಗಿದ್ದಾನೆ, ಬಳಿಕ ಆಕೆ ಕೂಗಿಕೊಂಡ ಹಿನ್ನಲೆಯಲ್ಲಿ ಮನೆಯವರು ಬಂದು ಅವಳನ್ನು ರಕ್ಷಿಸಿದ್ದು ಆರೋಪಿ ಪರಾರಿಯಾಗಿದ್ದಾನೆ.

ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments