Select Your Language

Notifications

webdunia
webdunia
webdunia
webdunia

75 ವರ್ಷದ ಮಹಿಳೆಯನ್ನು ಕೊಂದು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

75 ವರ್ಷದ ಮಹಿಳೆಯನ್ನು ಕೊಂದು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
ಪುಣೆ , ಬುಧವಾರ, 26 ಮೇ 2021 (10:34 IST)
ಪುಣೆ : ಪುಣೆಯ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಆಕೆಯ ದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುತ್ತಿದ್ದಳು. ಈ ವಿಚಾರ ತಿಳಿದ ಆರೋಪಿ ಅವಳ ಮನೆಗೆ ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದಾನೆ. ಆಗ ಮಹಿಳೆ ವಿರೋಧಿಸಿದ್ದಕ್ಕೆ ಆಕೆಯನ್ನು ಕೊಂದು ಅವಳ ಶವದ ಮೇಲೆ ದೌರ್ಜನ್ಯ ಎಸಗಿ ಪರಾರಿಯಾಗಿದ್ದಾನೆ.

75 ವರ್ಷದ ಮಹಿಳೆಯ ಅರೆಬೆತ್ತಲೆ ದೇಹ ಸಿಕ್ಕ ಹಿನ್ನಲೆಯಲ್ಲಿ ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಳ್ಳಿಗಳಲ್ಲಿ ಕೊರೊನಾ ತಡೆಗೆ ಮುಂದಾದ ಸಿಎಂ