Webdunia - Bharat's app for daily news and videos

Install App

ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗಿಯ ಮುಖಕ್ಕೆ ಹೊಗೆ ಹಿಡಿದ ಕಾಮುಕ ಹೀಗಾ ಮಾಡೋದು!

Webdunia
ಗುರುವಾರ, 10 ಡಿಸೆಂಬರ್ 2020 (07:10 IST)
ಭೋಪಾಲ್ : 16 ವರ್ಷದ ಹುಡುಗಿಯನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಹುಡುಗಿ ತನ್ನ ಸಂಬಂಧಿಕರನ್ನು ಭೇಟಿ  ಮಾಡಲು ಹೋಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಅವಳ ಮುಖಕ್ಕೆ ಹೊಗೆಯಾಡಿಸಿ ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾನೆ.  ಹಾಗೇ ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಹುಡುಗಿ ತನ್ನ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments