Daily Horoscope
✕

ಕೆಲಸ ಕೇಳಿ ಬಂದ ಹುಡುಗಿಯನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡ ವ್ಯಕ್ತಿ

Webdunia
ಶನಿವಾರ, 16 ಜನವರಿ 2021 (07:58 IST)
ಲಕ್ನೋ : 16 ವರ್ಷದ ನೇಪಾಳಿ ಹುಡುಗಿಯನ್ನು ಬೇರೆ ಬೇರೆ ಪುರುಷರಿಗೆ ಮಾರಾಟ ಮಾಡಿ 1 ವರ್ಷಗಳ ಕಾಲ ಆಕೆಯನ್ನು ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ  ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಸಂತ್ರಸ್ತೆ ಉದ್ಯೋಗ ಹುಡುಕಿಕೊಂಡು ಲಕ್ನೋಗೆ ಬಂದಿದ್ದಾಳೆ. ಅಲ್ಲಿ ಆರೋಪಿ ಆಕೆಗೆ ಕೆಲಸ ಕೊಡಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ, ಬಳಿಕ ಆಕೆಯನ್ನು ಮಾರಾಟ ಮಾಡಿದ್ದಾನೆ. ಹುಡುಗಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಮನೆಯವರಿಗೆ ತಿಳಿಸಿದ್ದಾಳೆ. ಹೊಟ್ಟೆನೋವಿನಿಂದ ಬಳಲುತ್ತಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ತಿಳಿದುಬಂದಿದೆ.

ಈ ಬಗ್ಗೆ ತಾಯಿ ಮತ್ತು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಮುಂದಿನ ಸುದ್ದಿ