Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ತಂದೆಯ ಜೊತೆ ಮಲಗಿದ್ದ ಬಾಲಕಿಗೆ ಇಂತಹ ಗತಿ ತಂದ ನೀಚರು

webdunia
ಶನಿವಾರ, 12 ಡಿಸೆಂಬರ್ 2020 (07:06 IST)
ಸೂರತ್ : ತಂದೆಯ ಜೊತೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗಿದ್ದ 7 ವರ್ಷದ ಬಾಲಕಿಯನ್ನು  ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.

ಪೋಷಕರು ಬಾಲಕಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಇತ್ತ ಕಾಣೆಯಾದ ಬಾಲಕಿ ರಕ್ತಸಿಕ್ತ ಬಟ್ಟೆಗಳನ್ನು ಧರಿಸಿ ತನ್ನ ಕುಟುಂಬದವರನ್ನು ಹುಡುಕಾಡುತ್ತಿದ್ದಾಗ ಪೊಲೀಸರ ಬಳಿಗೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಖಾಸಗಿ ಭಾಗಗಳಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಅತ್ಯಾಚಾರದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಈ ಕಾರಣಕ್ಕೆ ಗೆಳತಿಯ ಅಜ್ಜಿ ಮತ್ತು ಸಹೋದರನನ್ನು ಕೊಂದ