Webdunia - Bharat's app for daily news and videos

Install App

ಸಂಬಂಧ ಹೊಂದಿದ್ದ ಮಹಿಳೆಯ ಮಗಳ ಮೇಲೆ ಮಾನಭಂಗ ಎಸಗಿದ ಕಾಮುಕ

Webdunia
ಗುರುವಾರ, 7 ಜನವರಿ 2021 (07:24 IST)
ವಿಲ್ಲುಪುರಂ : 40 ವರ್ಷದ ವ್ಯಕ್ತಿಯೊಬ್ಬ ತಾನು ಸಂಬಂಧ ಹೊಂದಿದ್ದ ಮಹಿಳೆಯ 14 ವರ್ಷದ ಮಗಳ  ಮೇಲೆ ಪದೇ ಪದೇ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ವಿಲ್ಲುಪುರಂ  ಜಿಲ್ಲೆಯ ಕೊಟ್ಟಕುಪ್ಪಂನಲ್ಲಿ ನಡೆದಿದೆ.

ಆರೋಪಿ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಆದರೆ ಆಕೆಯ ಪತಿ ನಿಧನರಾದ ಹಿನ್ನಲೆಯಲ್ಲಿ ತನ್ನ ಮಗಳ ಜೊತೆ ಆರೋಪಿಯ ಮನೆಯಲ್ಲಿ ವಾಸಿಸತೊಡಗಿದ್ದಾಳೆ. ಆದರೆ ಆತ ತಾಯಿ ಇಲ್ಲದ ವೇಳೆ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರ ಆಕೆ ತನ್ನ ತಾಯಿ ಬಳಿ ತಿಳಿಸಿದ ಹಿನ್ನಲೆಯಲ್ಲಿ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ