ಪ್ರಿಯಕರನ ಜತೆ ಸೇರಿ ಪತ್ನಿಯಿಂದ 12 ವರ್ಷಗಳಿಂದ ಜೀವ ಬೆದರಿಕೆ

Webdunia
ಗುರುವಾರ, 5 ಜನವರಿ 2017 (18:53 IST)
ಪ್ರಿಯಕರನ ಜತೆಗೂಡಿ ಪತ್ನಿ ತನಗೆ ಜೀವಬೆದರಿಕೆ ಹಾಕುತ್ತಿದ್ದಾಳೆ, ನ್ಯಾಯ ದೊರಕಿಸಿ ಕೊಡಿ ಎಂದು ಮೈಸೂರಿನಲ್ಲಿ ರವಿ ಎಂಬಾತ ಮಾಧ್ಯಮಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾನೆ.

ನಂಜನಗೂಡು ಪಟ್ಟಣದಲ್ಲಿ ನೀರಾವರಿ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ 12 ವರ್ಷಗಳಿಂದ ಪತ್ನಿ ಮತ್ತು ಆಕೆಯ ಪ್ರಿಯಕರ ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ, ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆತ ಆರೋಪಿಸುತ್ತಿದ್ದಾನೆ. 
 
ಕಳೆದ 12 ವರ್ಷಗಳ ಹಿಂದೆ ರವಿ ಅವರಿಗೆ ಮದುವೆಯಾಗಿದ್ದು, 11 ವರ್ಷದ ಮಗನಿದ್ದಾನೆ. 8 ವರ್ಷ ತನ್ನೊಂದಿಗೆ ಅನ್ಯೋನ್ಯವಾಗಿದ್ದ ಪತ್ನಿ ಕಳೆದ 4 ವರ್ಷಗಳಿಂದ ಬಿಜೆಪಿ ಮುಖಂಡರೊಬ್ಬರೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದಾಳೆ. ಇದನ್ನು ಪ್ರಶ್ನೆ ಮಾಡಿದರೆ ಅವರಿಬ್ಬರು ನನಗೆ ಕೊಲ್ಲುವುದಾಗಿ ಬೆದರಿಸುತ್ತಿದ್ದಾರೆ ಎಂದು ರವಿ ಮಾಧ್ಯಮದೆದುರು ಅಳಲು ತೋಡಿಕೊಂಡಿದ್ದಾರೆ. 
 
ವಿಚ್ಛೇದನ ನೀಡೆಂದರೂ ಆಕೆ ಒಪ್ಪುತ್ತಿಲ್ಲ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ರವಿ ತಮ್ಮ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments