75 ವರ್ಷದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು

Webdunia
ಬುಧವಾರ, 5 ಆಗಸ್ಟ್ 2020 (07:51 IST)
ಕೊಚ್ಚಿ : ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 75 ವರ್ಷದ ಮಹಿಳೆಯ ಮೇಲೆ ಕಾಮುಕರು ಅತ್ಯಾಚಾರ ಎಸಗಿದ ಘಟನೆ ಎರ್ನಾಕುಲಂ ಜಿಲ್ಲೆಯ ಕೋಲೆಂಚೇರಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಲ್ಲಿ  ಸಂತ್ರಸ್ತ ಮಹಿಳೆಯ ಗುಪ್ತಾಂಗಕ್ಕೆ ಗಂಭೀರ ಗಾಯಗಳಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಗೇ ಆಕೆಯ ಮಾನಸಿಕ ಸ್ಥಿತಿ ಕೂಡ ತೀರಾ ಹದಗೆಟ್ಟಿದೆ ಎನ್ನಲಾಗಿದೆ.

ಈ ಬಗ್ಗೆ ಪುಥೆನ್ ಕುರಿಶ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಹಿಳೆಗೆ ಮರೆಯುವ ಕಾಯಿಲೆ ಇರುವುದರಿಂದ ಘಟನೆಗೆ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಆದಕಾರಣ ಪೊಲೀಸರು ಮಹಿಳೆಯ ಅಕ್ಕಪಕ್ಕದ ಮನೆಯವರು ಹಾಗೂ ವಲಸೆ ಕಾರ್ಮಿಕರು ಸೇರಿದಂತೆ ಕೆಲವರನ್ನು ವಿಚಾರಣೆ ಮಾಡುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಹೊಸರಿತ್ತಿ ಮೂಲ ಬೃಂದಾವನಕ್ಕೆ ಸುವರ್ಣ ಕವಚ ಅರ್ಪಣೆ

ವಂದೇ ಮಾತರಂ ಅಡ್ಡಿಪಡಿಸಿದರೆ ಎಷ್ಟು ವರ್ಷ ಜೈಲುಶಿಕ್ಷೆ ಗೊತ್ತಾ

ಪ್ರೀತಿಸಿ ಮದ್ವೆಯಾದ ಕೆಲವೇ ಗಂಟೆಗಳಲ್ಲಿ ಮದುಮಗನ ಬರ್ಬರ ಹತ್ಯೆ

ಜಿಬಿಎ ಚುನಾವಣೆ ಎದುರಿಸಲು ನಾವು ತಯಾರಿದ್ದೇವೆ: ಸಚಿವ ಕೃಷ್ಣ ಭೈರೇಗೌಡ

ಮುಂದಿನ ಸುದ್ದಿ
Show comments