Select Your Language

Notifications

webdunia
webdunia
webdunia
webdunia

ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದ ಹುಡುಗಿಯ ಮೇಲೆ ಮಾನಭಂಗ

ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದ ಹುಡುಗಿಯ ಮೇಲೆ ಮಾನಭಂಗ
ಸೂರತ್ , ಶುಕ್ರವಾರ, 19 ಫೆಬ್ರವರಿ 2021 (06:56 IST)
ಸೂರತ್ : ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದ ಅಪ್ರಾಪ್ತೆಯನ್ನು ಅಪಹರಿಸಿ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.

ಸಂತ್ರಸ್ತೆ ತಾಯಿಯ ಜೊತೆ ಫುಟ್ ಪಾತ್ ನಲ್ಲಿ ಮಲಗಿದ್ದಾಗ ಅಲ್ಲಿಂದ ಆಕೆಯನ್ನು ಅಪಹರಿಸಿಕೊಂಡು ಹೋದ  ಆರೋಪಿ ಆಕೆಯ ಮೇಲೆ ಮೌಖಿಕ ಲೈಂಗಿಕ ಕ್ರಿಯೆ ನಡೆಸಿ ದೇಹ ಮತ್ತು ಖಾಸಗಿ ಭಾಗವನ್ನು ಗಾಯಗೊಳಿಸಿ ಪರಾರಿಯಾಗಿದ್ದಾನೆ. ಸಂತ್ರಸ್ತೆ ಈ ಬಗ್ಗೆ ತಾಯಿಯ ಬಳಿ ತಿಳಿಸಿದ ಹಿನ್ನಲೆಯಲ್ಲಿ ತಾಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲವ್ ಪ್ರೊಪೊಸಲ್ ಗೆ ಪ್ರತಿಕ್ರಿಯಿಸಲು ಸಮಯಬೇಕು ಎಂದ ಯುವತಿಗೆ ಯುವಕ ಹೀಗಾ ಮಾಡೋದು?