ಮಧ್ಯಪ್ರದೇಶ : ವಲಸೆ ಕಾರ್ಮಿಕನ 5 ವರ್ಷದ ಮಗಳ ಮೇಲೆ ಆತನ 18 ವರ್ಷದ ಸಹಾಯಕನೊಬ್ಬ ಮಾನಭಂಗ ಎಸಗಿದ ಘಟನೆ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.
ಆರೋಪಿ ರಾತ್ರಿ8 ಗಂಟೆಗೆ ಬಾಲಕಿಯನ್ನು ಅಪಹರಿಸಿ ಮೊರ್ಬಿ ಪಟ್ಟಣದ ಪೂರ್ವ ಭಾಗದಲ್ಲಿರುವ ದೇವಾಲಯದ ಹಿಂಭಾಗದ ನಿರ್ಜನ ಸ್ಥಳಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ.
ಈ ವಿಚಾರ ತಿಳಿದ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಫಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.