Daily Horoscope
✕

5 ವರ್ಷದ ಮಗುವನ್ನು ಅಪಹರಿಸಿ ದುಷ್ಕೃತ್ಯ ಎಸಗಿದ ಪಾಪಿ

Webdunia
ಬುಧವಾರ, 23 ಸೆಪ್ಟಂಬರ್ 2020 (08:14 IST)
ಮಧ್ಯಪ್ರದೇಶ : ವಲಸೆ ಕಾರ್ಮಿಕನ 5 ವರ್ಷದ ಮಗಳ ಮೇಲೆ ಆತನ 18 ವರ್ಷದ ಸಹಾಯಕನೊಬ್ಬ ಮಾನಭಂಗ ಎಸಗಿದ ಘಟನೆ ಮೊರ್ಬಿ ಪಟ್ಟಣದಲ್ಲಿ ನಡೆದಿದೆ.

ಆರೋಪಿ ರಾತ್ರಿ8 ಗಂಟೆಗೆ ಬಾಲಕಿಯನ್ನು ಅಪಹರಿಸಿ ಮೊರ್ಬಿ ಪಟ್ಟಣದ ಪೂರ್ವ ಭಾಗದಲ್ಲಿರುವ ದೇವಾಲಯದ ಹಿಂಭಾಗದ ನಿರ್ಜನ ಸ್ಥಳಕ್ಕೆ ಕರೆದೊಯ್ದು  ಮಾನಭಂಗ ಎಸಗಿದ್ದಾನೆ.

ಈ ವಿಚಾರ ತಿಳಿದ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಫಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments