Webdunia - Bharat's app for daily news and videos

Install App

ಸ್ನಾನ ಮಾಡಲು ಹೋದ ಬಾಲಕಿಯ ಮೇಲೆ ಮಾನಭಂಗ ಎಸಗಿ ಮಾಡಿದ್ದೇನು ಗೊತ್ತೇ?

Webdunia
ಭಾನುವಾರ, 4 ಅಕ್ಟೋಬರ್ 2020 (07:33 IST)
ರಾಜಸ್ಥಾನ : ಸ್ನಾನ ಮಾಡಲು ಹೋದ 8 ವರ್ಷದ ಬುಡಕಟ್ಟು ಸಮುದಾಯದ ಬಾಲಕಿಯನ್ನು ಮಾನಭಂಗ ಎಸಗಿ ಕೊಲೆ ಮಾಡಿದ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ನಡೆದಿದೆ.

ಸಂತ್ರಸ್ತೆ ತನ್ನ ಸಹೋದರರ ಜೊತೆ ಸ್ನಾನಕ್ಕಾಗಿ ನದಿಯ ಕಡೆಗೆ ಬಂದಿದ್ದಾಳೆ. ಅವಳ ಸಹೋದರ ಸ್ನಾನ ಮಾಡಿ ಸ್ಥಳದಿಂದ ಹೊರಟುಹೋದ ಬಳಿಕ ಓರ್ವ ವ್ಯಕ್ತಿ ಸ್ಥಳಕ್ಕೆ ಬಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆಕೆ ತನ್ನನ್ನು ಗುರುತಿಸಬಹುದೆಂಬ ಭಯದಿಂದ ಆಕೆಯನ್ನು ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಕಾಮುಕ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments