Daily Horoscope
✕

ಮನೆಗೆ ಕರೆದವ ಅಪ್ರಾಪ್ತೆಗೆ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 20 ಸೆಪ್ಟಂಬರ್ 2020 (11:49 IST)
ನೋಯ್ಡಾ : ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ ಎಸಗಿದ 25 ವರ್ಷದ ಯುವಕನನ್ನು ಸೆಕ್ಟರ್ 39 ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಸದರ್ಪುರ್ ಗ್ರಾಮದ ನಿವಾಸಿ  ನದೀಮ್ ಎಂದು ಗುರುತಿಸಲಾಗಿದೆ. ಈತ ಕ್ಷೌರಿಕನಾಗಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಬಾಲಕಿ ನೆರೆಮನೆಯಲ್ಲಿ ವಾಸವಾಗಿದ್ದು, ಇಬ್ಬರು ಪರಿಚಯರಾಗಿದ್ದರು. ಆರೋಪಿ ಬಾಲಕಿಯನ್ನು ಮನೆಗೆ ಕರೆದು ಇಂತಹ ಅತ್ಯಾಚಾರ ಕೃತ್ಯ ಎಸಗಿದ್ದಾನೆ.

ಈ ವಿಚಾರ ಬಾಲಕಿಯ ಮನೆಯವರಿಗೆ ತಿಳಿದಿದ್ದು, ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲಿಸರು ಅತ್ಯಾಚಾರಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ: ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳಿಂದ ಉದ್ಘಾಟನೆ

ಹಸಿದ ಹುಲಿ.. ತನ್ನ ಬೋನಿಗೆ ಅಕಸ್ಮಾತ್ತಾಗಿ ಮನುಷ್ಯ ಬಿದ್ದಾಗ ಆಡಿ ಆಡಿ ತಿಂದೇ ಬಿಟ್ಟಿತು.. ಭಯಾನಕ Video

ದೆಹಲಿಯಲ್ಲಿ CJP ಪ್ರತಿಭಟನೆ ಹಿನ್ನಡೆಯಾಯ್ತಾ, ಅಸಲಿ ಕಾರಣವೇನು

ಮುಂದಿನ ಸುದ್ದಿ
Show comments