Webdunia - Bharat's app for daily news and videos

Install App

13 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿ ಗರ್ಭಿಣಿ ಮಾಡಿದ ಯುವಕ

Webdunia
ಶನಿವಾರ, 14 ನವೆಂಬರ್ 2020 (09:05 IST)
ಅಹಮದಾಬಾದ್ :  ಹದಿಹರೆಯದ ಯುವಕನಿಂದ ಲೈಂಗಿಕ ದೌರ್ಜನ್ಯಕೊಳ್ಳಗಾದ 13ವರ್ಷದ ಹುಡುಗಿಗೆ ಗರ್ಭಪಾತ ಮಾಡಿಸಿದ ಘಟನೆ ಗುಜರಾತ್ ನ ಜಮ್ನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ನಡೆದಿದೆ.

ಸಂತ್ರಸ್ತೆಯ ತಂದೆ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಗ್ರಾಮದ ಹೊರವಲಯದಲ್ಲಿರುವ ಕೃಷಿ ಮೈದಾನದಲ್ಲಿ ಯುವಕ ಹುಡುಗಿಯ ಮೇಲೆ ಮೂರು ಬಾರಿ ಮಾನಭಂಗ ಎಸಗಿದ್ದಾನೆ ಎನ್ನಲಾಗಿದೆ.

ಇದರಿಂದ ಹುಡುಗಿ ಗರ್ಭಧರಿಸಿದ್ದು, ಆಕೆಗೆ ಗರ್ಭಪಾತ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ