Select Your Language

Notifications

webdunia
webdunia
webdunia
webdunia

ಪತ್ನಿಯ ಶೀಲಕೆಡಿಸಿದವ ಅವಳ ಮಗಳು ಮತ್ತು ಪತಿಗೆ ಹೀಗಾ ಮಾಡೋದು?

ಪತ್ನಿಯ ಶೀಲಕೆಡಿಸಿದವ ಅವಳ  ಮಗಳು ಮತ್ತು ಪತಿಗೆ ಹೀಗಾ ಮಾಡೋದು?
ಗ್ವಾಲಿಯರ್ , ಬುಧವಾರ, 11 ನವೆಂಬರ್ 2020 (06:20 IST)
ಗ್ವಾಲಿಯರ್ : ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಲು ಮುಂದಾದ  ಹಿನ್ನಲೆಯಲ್ಲಿ  ಸಂತ್ರಸ್ತೆ ಹಾಗೂ ಅವಳ 7 ವರ್ಷದ ಮಗಳು ಮತ್ತು ಪತಿಗೆ ಆರೋಪಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಗ್ವಾಲಿಯರ್ ನಲ್ಲಿ ನಡೆದಿದೆ.

32 ವರ್ಷದ ಮಹಿಳೆ ಮನೆಯಲ್ಲಿ ಒಬ್ಬಳೆ ಇದ್ದಾಗ ಆರೋಪಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಮತ್ತು ಯಾರಿಗೂ ಈ ವಿಚಾರ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಆದರೆ ಮಹಿಳೆ ಈ ಬಗ್ಗೆ ಪತಿಗೆ ತಿಳಿಸಿದ್ದು, ಪತಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ. ಈ ಬಗ್ಗೆ ತಿಳಿದ ಆರೋಪಿ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾನೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಆರೋಪಿ ವಿರುದ್ಧ ಗ್ವಾಲಿಯರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿಗಾಗಿ ತಮ್ಮ ಮಕ್ಕಳ ಜೊತೆ ಸೇರಿ ಹೆತ್ತ ತಾಯಿಯನ್ನೇ ಕೊಂದ ಗಂಡು ಮಕ್ಕಳು