Webdunia - Bharat's app for daily news and videos

Install App

ಕಾಮುಕನ ಅಟ್ಟಹಾಸಕ್ಕೆ ಮೂರು ವರ್ಷದ ಹಸುಳೆ ಸಾವು

Webdunia
ಬುಧವಾರ, 26 ಸೆಪ್ಟಂಬರ್ 2018 (06:21 IST)
ರಾಂಚಿ : ಜಾರ್ಖಂಡ್ ನ ಗುಮ್ಲಾ ಜಿಲ್ಲೆಯ ಕೊಲುಟೊಲಿ ಗ್ರಾಮದಲ್ಲಿ ಕಾಮುಕನ ಅಟ್ಟಹಾಸಕ್ಕೆ ಮೂರು ವರ್ಷದ ಅಪ್ರಾಪ್ತೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಮಾರುಕಟ್ಟೆಗೆ ತೆರಳಿದ್ದನ್ನು ನೋಡಿದ ಪಕ್ಕದ ಮನೆ ಕಾಮುಕನೋರ್ವ ಆಕೆಯನ್ನ ತನ್ನ ಮನೆಗೆ ಕರೆದ್ಯೊಯ್ದು ಅತ್ಯಾಚಾರ ಎಸಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಾಲಕಿ ಅಲ್ಲಿಯೇ ಸಾವನ್ನಪ್ಪಿದ್ದಾಳೆ.

 

ಬಾಲಕಿಯ ಪೋಷಕರು ರಾತ್ರಿ ಮರಳಿ ಮನೆಗೆ ಬಂದಾಗ ತನ್ನ ಮನೆಯಲ್ಲಿ ಆಕೆ ಮಲಗಿದ್ದಾಗಿ ಹೇಳಿದ್ದಾನೆ. ಈ ವೇಳೆ ಆಕೆಗೆ ರಕ್ತಸ್ರಾವವಾಗುತ್ತಿರುವುದನ್ನ ನೋಡಿರುವ ಪೋಷಕರು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆರೋಪಿಯನ್ನ ಹಿಡಿಯಲು ಯತ್ನಿಸಿದ್ರೂ ಆತ ಪರಾರಿಯಾಗಿದ್ದಾನೆ.

 

ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಪರಾರಿಯಾಗಿರುವ ಆರೋಪಿ ವಿರುದ್ಧ ದೂರು ದಾಖಲು ಮಾಡಿಕೊಂಡ ಪೊಲೀಸರು ಮೃತದೇಹವನ್ನ ವೈದ್ಯಕೀಯ ಪರೀಕ್ಷೆಗೆ ನೀಡಿದ್ದಾರೆ. ವೈದ್ಯರು ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಖಚಿತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

ಮುಂದಿನ ಸುದ್ದಿ
Show comments