ಹುಡುಗನನ್ನು ನೃತ್ಯ ತರಬೇತಿ ನೀಡುವಂತೆ ಕರೆಸಿ ಇಂತಹ ಕೃತ್ಯ ಎಸಗಿದ ನೀಚರು

Webdunia
ಶನಿವಾರ, 16 ಜನವರಿ 2021 (07:56 IST)
ನವದೆಹಲಿ : 14 ವರ್ಷದ ಹುಡುಗನಿಗೆ ಲೈಂಗಿಕ ಪುನರ್ವಿತರಣೆಯ ಶಸ್ತ್ರಚಿಕಿತ್ಸೆ ಮಾಡಿಸಿದ ಪುರುಷರ ಗುಂಪೊಂದು ಬಳಿಕ ಆತನ ಮೇಲೆ ಅತ್ಯಾಚಾರ ಮಾಡಿ ಭಿಕ್ಷಾಟನೆ ಮತ್ತು ವೇಶ್ಯಾವಾಟಿಕೆಗೆ ತಳ್ಳಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಹುಡುಗ ನೃತ್ಯಗಾರನಾಗಿದ್ದು, ಕಾರ್ಯಕ್ರವೊಂದರಲ್ಲಿ ಆತನಿಗೆ ಆರೋಪಿಗಳ ಪರಿಚಯವಾಗಿದೆ. ಬಳಿಕ ನೃತ್ಯ ತರಬೇತಿ ನೀಡುವಂತೆ ಕರೆಸಿ ಆತನಿಗೆ ಮಾದಕ ದ್ರವ್ಯಗಳನ್ನು ನೀಡಿ  ಲೈಂಗಿಕ ಪುನರ್ವಿತರಣೆಯ ಶಸ್ತ್ರಚಿಕಿತ್ಸೆ ಮಾಡಿಸಿ ಆತನ ಮೇಲೆ ಅತ್ಯಾಚಾರ ಎಸಗಿ ವೇಶ್ಯಾವಾಟಿಕೆಗೆ ಬಳಸಿಕೊಂಡಿದ್ದಾರೆ ಹಾಗೇ  ಭಿಕ್ಷಾಟನೆಗೆ ಕಳುಹಿಸಿದ್ದಾರೆ.

ಹುಡುಗ ಅವರಿಂದ ಹೇಗೋ ತಪ್ಪಿಸಿಕೊಂಡು ಬಂದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಕಾನೂನು ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗದ ಮೇಲೆ ಮಮತಾ ಬ್ಯಾನರ್ಜಿ ಗರಂ

ಬಿಜೆಪಿ ದಾಖಲಿಸಿದ್ದ ಕೇಸ್‌ನಲ್ಲಿ ರಾಹುಲ್‌ ಗಾಂಧಿ ಬಿಗ್ ರಿಲೀಫ್‌

ಸೆಕ್ಸ್‌ಗೆ ನಿರಾಕರಿಸಿದ ಲವರ್‌, ಹತ್ಯೆ ಬಳಿಕ ಶವದ ಜತೆಯೇ ಆತನ ಕಾಮ ಕೃತ್ಯ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ