Daily Horoscope
✕

ಹಣ್ಣು ಮಾರಾಟ ಮಾಡುತ್ತಿದ್ದ ಮಹಿಳೆಯ ಮೇಲೆ ಮಾನಭಂಗ ಎಸಗಿದ ಕಾಮುಕರು

Webdunia
ಮಂಗಳವಾರ, 12 ಜನವರಿ 2021 (10:22 IST)
ಚೆನ್ನೈ : ಚೆನ್ನೈನ ತಂಬರಂ ನಲ್ಲಿ ರೈಲಿನಲ್ಲಿ ಮಲಗಿದ್ದ ಹಣ್ಣು ಮಾರಾಟ ಮಾಡುತ್ತಿದ್ದ 40 ವರ್ಷದ ಮಹಿಳೆಯ ಮೇಲೆ ಇಬ್ಬರು ಗುತ್ತಿಗೆ ಕಾರ್ಮಿಕರು ಮಾನಭಂಗ ಎಸಗಿದ್ದಾರೆ.

ಹಣ್ಣು ಮಾರಾಟ ಮಾಡಿ ಮಹಿಳೆ ಮಲಗಿರುವುದನ್ನು ನೋಡಿದ ಕಾರ್ಮಿಕರು  ರೈಲು ಸ್ವಚ್ಚ ಮಾಡುವ ನೆಪದಲ್ಲಿ ಬಂದು ಆಕೆಯ ಮೇಲೆ ಮಾನಭಂಗ ಎಸಗಿದ್ದಾರೆ. ಹಾಗೇ ಈ ವಿಚಾರವನ್ನು ಯಾರಿಗಾದರೂ ತಿಳಿಸದರೆ ರೈಲಿನಲ್ಲಿ ಕದಿಯಲು ಬಂದಿದ್ದಾಳೆಂದು ಕೇಸು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಆದರೆ ಮಹಿಳೆ ಈ ಬಗ್ಗೆ ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments