Daily Horoscope
✕

ದಿನಸಿ ಖರೀದಿಸಲು ಬಂದ ಅಪ್ರಾಪ್ತೆಯನ್ನು ಹುರಿದು ಮುಕ್ಕಿದ ಮೂವರು ಕಾಮುಕರು

Webdunia
ಸೋಮವಾರ, 14 ಸೆಪ್ಟಂಬರ್ 2020 (09:12 IST)
ಪಂಜಾಬ್ : ದಿನಸಿ ಖರೀದಿಸಲು ಬಂದ ಅಪ್ರಾಪ್ತ ಬಾಲಕಿಯ ಮೇಲೆ ಮೂರು ಮಂದಿ ಪುರುಷರು ಸೇರಿ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.

ಬಾಲಕಿ ದಿನಸಿ ಖರೀದಿಸಲು ಅಂಗಡಿಗೆ ಬಂದಾಗ ಅಂಗಡಿ ಮಾಲೀಕ ಹಾಗೂ ಆತನ ಇಬ್ಬರು ಗೆಳೆಯರು ಸೇರಿ ಆಕೆಯನ್ನು ಒಳಗೆ ಎಳೆದೊಯ್ದು ಮಾನಭಂಗ ಎಸಗಿದ್ದಾರೆ. ಅಷ್ಟೇ ಅಲ್ಲದೇ ಈ ವಿಚಾರ ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ ಬಾಲಕಿಯನ್ನು ಮೂವರು ಆಗಾಗ ಚುಡಾಯಿಸುತ್ತಿದ್ದ ಹಿನ್ನಲೆಯಲ್ಲಿ ಬಾಲಕಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ.

ಬಳಿಕ ಆಕೆಯ ಪೋಷಕರು ಬಾಲಕಿಯೊಂದಿಗೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಗಳಾದ 60 ವರ್ಷದ ವ್ಯಕ್ತಿ ಹಾಗೂ 18 ಮತ್ತು 28 ವರ್ಷದ ಮೂವರನ್ನು ಬಂಧಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments