Daily Horoscope
✕

ಮನೆಯೊಳಗೆ ನುಗ್ಗಿ ಹುಡುಗಿಯನ್ನು ಅಪಹರಿಸಿ ನಾಲ್ವರಿಂದ ಮಾನಭಂಗ

Webdunia
ಸೋಮವಾರ, 22 ಮಾರ್ಚ್ 2021 (06:34 IST)
ಮೀರತ್ : ಹುಡುಗಿಯನ್ನು ಮನೆಯಿಂದ ಅಪಹರಿಸಿ ಬಳಿಕ ಸಾಮೂಹಿಕ ಮಾನಭಂಗ ಎಸಗಿದ ಘಟನೆ  ಉತ್ತರಪ್ರದೇಶದಲ್ಲಿ ನಡೆದಿದೆ.

ನಾಲ್ಕು ಮಂದಿ ಪುರುಷರು ಮನೆಯೊಳಗೆ ನುಗ್ಗಿ 14 ವರ್ಷದ ಹುಡುಗಿಯನ್ನು ಬಲವಂತವಾಗಿ ಕಾಡಿನೊಳಗೆ ಕರೆದೊಯ್ದು  ಸಾಮೂಹಿಕ ಮಾನಭಂಗ ಎಸಗಿದ್ದಾರೆ. ಬಳಿಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಬಳಿಕ ಅವಳನ್ನು ರಕ್ಷಿಸಲಾಗಿದೆ.

ಈ ಬಗ್ಗೆ ಸಂತ್ರಸ್ತೆಯ ತಂದೆ ದೂರು ದಾಖಲಿಸಿದ ಹಿನ್ನಲೆಯಲ್ಲಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ನಂದಿನಿ ಹಾಲು ಬೆಲೆ ಏರಿಕೆ ಬಗ್ಗೆ ತುಟಿ ಬಿಚ್ಚಿದ ಬಿಜೆಪಿ ನಾಯಕ ಬಿವೈ ವಿಜಯೇಂದ್ರ: ಹೇಳಿದ್ದೇನು ನೋಡಿ

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಎಚ್ ಎಂಟಿ ವಾಚ್ ಬಿಡುಗಡೆ: ಬೆಲೆ ಎಷ್ಟು, ಎಲ್ಲಿ ಖರೀದಿಸಬಹುದು ನೋಡಿ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಬೆಂಗಳೂರಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಇಳಿಕೆ

ಆನೆ ನಡೆವಾಗ ತೋಳ, ನರಿ ಹೋಗುವಂತೆ: ಯಡಿಯೂರಪ್ಪ, ದೇವೇಗೌಡ ಭೇಟಿ ಕುರಿತು ಹರಿಪ್ರಸಾದ್ ವ್ಯಂಗ್ಯ

ನೀ ಯಾರಾದ್ರೆ ನಂಗೇನು… ನುಂಗಿಬಿಡುತ್ತೇನೆ ಎಂದು ಮನೆಯಂಗಳಕ್ಕೆ ಬಂದಿದ್ದ ಚಿರತೆ ನೋಡಿ ನಾಯಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments