Daily Horoscope
✕

ಮುಗಿಸಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಹುಡುಗಿಯ ಮೇಲೆ ನಡೆಯಿತು ಇಂತಹ ನೀಚ ಕೃತ್ಯ

Webdunia
ಶುಕ್ರವಾರ, 2 ಏಪ್ರಿಲ್ 2021 (07:02 IST)
ಮೀರತ್ : ಉತ್ತರ ಪ್ರದೇಶದ ಮೀರತ್ ನಲ್ಲಿ 15 ವರ್ಷದ ಹುಡುಗಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಬಟ್ಟೆಗಳನ್ನು ಹರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತೆ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೀದಿಯಲ್ಲಿ ನಿಂತಿರುವ ಕೆಲವು ಯುವಕರು ಕುಡಿದ ಮತ್ತಿನಲ್ಲಿ  ಆಕೆಗೆ ಕಿರುಕುಳ ನೀಡಿ ರಸ್ತೆಯ ಮೇಲೆ ಅವಳ ಬಟ್ಟೆಗಳನ್ನು ಹರಿದಿದ್ದಾರೆ. ಈ ವಿಚಾರ ತಿಳಿದ ಸಹೋದರ ಯುವಕರಿಗೆ ಎಚ್ಚರಿಕೆ ನೀಡಿದ್ದಾಗ ಆತನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಹೀಗಾಗಿ ಸಂತ್ರಸ್ತೆಯ ತಾಯಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿ ತೀರಿಕೊಂಡಾಗ ಫೋನ್ ಕೊಡಲಿಲ್ಲ ಎಂದಿದ್ದ ಅಭಜಿತ್ ದಿಪ್ಕೆ: ವಿಡಿಯೋ ರಿಲೀಸ್ ಮಾಡಿ ಠಕ್ಕರ್ ಕೊಟ್ಟ ಪೊಲೀಸ್ Video

Karnataka Weather: ಇಂದಿನ ಹವಾಮಾನ ಹೇಗಿರಲಿದೆ, ಇಲ್ಲಿದೆ ವರದಿ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಮುಂದಿನ ಸುದ್ದಿ