Daily Horoscope
✕

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಿಸಿದ ಸಂಬಂಧಿ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 3 ಏಪ್ರಿಲ್ 2021 (07:08 IST)
ಹಾಪುರ : ಹಾಪುರದ ಸಿಂಬಾಹೋಲಿ ಪ್ರದೇಶದ ಹಳ್ಳಿಯಿಂದ ಕಾಣೆಯಾಗಿದ್ದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೋಯ್ಡಾ ಆಸ್ಪತ್ರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಸಂತ್ರಸ್ತೆ ಶಾಲೆಗೆ ಹೋಗುವಾಗ ನಾಪತ್ತೆಯಾಗಿದ್ದಾಳೆ, ಅವಳು ಮನೆಗೆ ಬರದ ಕಾರಣ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಸಂತ್ರಸ್ತೆ ಆಸ್ಪತ್ರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸಿಸಿಟಿವಿ ದೃಶ್ಯದಲ್ಲಿ ಆಕೆಯನ್ನು ಅಪಹರಿಸಿ ಮಾನಭಂಗ ಎಸಗಿರುವುದು ತಿಳಿದುಬಂದಿದೆ. ಆರೋಪಿ ಸಂತ್ರಸ್ತೆಯ ಕುಟುಂಬದ ಸಂಬಂಧಿ ಎನ್ನಲಾಗಿದ್ದು., ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments