Daily Horoscope
✕

ಸಾಲ ನೀಡುವುದಾಗಿ ಆಮಿಷವೊಡ್ಡಿ ಟೂರಿಸ್ಟ್ ಗೈಡ್ ಅನ್ನು ಹೊಟೇಲ್ ಗೆ ಕರೆದು ಮಾಡಿದ್ದೇನು ಗೊತ್ತೇ?

Webdunia
ಸೋಮವಾರ, 21 ಸೆಪ್ಟಂಬರ್ 2020 (09:12 IST)
ನವದೆಹಲಿ : ದೆಹಲಿಯ ಇಂಡಿಯಾ ಗೇಟ್ ಳಿಯ ಪಂಚತಾರಾ ಹೋಟೆಲ್  ನಲ್ಲಿ ತನ್ನ ಮೇಲೆ ಮಾನಭಂಗ ನಡೆದಿದೆ ಎಂದು ಟೂರಿಸ್ಟ್ ಗೈಡ್ ಒಒ್ಬಳು ಆರೋಪಿಸಿದ್ದಾಳೆ.

ಮಹಿಳೆ ಟೂರಿಸ್ಟ್ ಗೈಡ್ ಹಾಗೂ ಟಿಕೆಟ್ ಬುಕಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದು, ಆಕೆಗೆ ಹಣದ ಅವಶ್ಯಕತೆ ಇರುವುದನ್ನು ತಿಳಿದ 6 ಮಂದಿ ಪುರುಷರು ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ  ಹೇಳಿ ಆಕೆಯನ್ನು ಹೋಟೆಲ್ ಗೆ ಕರೆದು ಮಾನಭಂಗ ಎಸಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು: ಸ್ಪೋಟಕ ಮಾಹಿತಿ ನೀಡಿದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments