Webdunia - Bharat's app for daily news and videos

Install App

ಯುವತಿಯನ್ನು ಹುರಿದು ಮುಕ್ಕಿದ ಕಾಮುಕರು ಕೊನೆಗೆ ಮಾಡಿದ್ದೇನು?

Webdunia
ಶುಕ್ರವಾರ, 25 ಡಿಸೆಂಬರ್ 2020 (07:20 IST)
ಮುಂಬೈ : 23 ವರ್ಷದ ಯುವತಿಯ ಮೇಲೆ ಮಾನಭಂಗ ಎಸಗಿ ತಲೆಗೆ ಭಾರವಾದ ವಸ್ತುವಿನಿಂದ ಹೊಡೆದು ಚಲಿಸುವ ರೈಲಿನಿಂದ ಹೊರಗೆ ತಳ್ಳಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ.

ರೈಲು ಹಳಿಗಳ ಮೇಲೆ ಯುವತಿ ಬಿದ್ದಿರುವುದನ್ನು ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಗಂಭೀರವಾಗಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸರು  ಯುವತಿಯ ಕುಟುಂಬದವರನ್ನು ಪತ್ತೆ ಹಚ್ಚಿ ವಿಷಯ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವತಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ಯುವತಿಯ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಕ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments